ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ, ಭೂಕುಸಿತದ ಆತಂಕ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕ್ವಾರಿಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ವಿಪತ್ತು ನಿರ್ವಹಣಾ ಕಾಯ್ದೆ–2005ರ ಸೆಕ್ಷನ್ 34ರಡಿ ಈ ಆದೇಶ ಹೊರಡಿಸಲಾಗಿದ್ದು, ಮುಂದಿನ ಸೂಚನೆ ಬರುವವರೆಗೆ ಕ್ವಾರಿ ಚಟುವಟಿಕೆಗಳನ್ನು ಸಂಪೂರ್ಣ ನಿಲ್ಲಿಸಬೇಕಾಗಿದೆ. ಜೊತೆಗೆ, ಭೂಕುಸಿತ ಹಾಗೂ ಪ್ರಕೃತಿ ವಿಕೋಪದ ಅಪಾಯ ಇರುವ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳು ಸೇರಿದಂತೆ ಪ್ರವಾಸಿ ವಸತಿ ಕೇಂದ್ರಗಳ ಕಾರ್ಯಾಚರಣೆಯನ್ನೂ … Continue reading ರೆಡ್ ಅಲರ್ಟ್ ಬೆನ್ನಲ್ಲೇ ವಯನಾಡಿನಲ್ಲಿ ಕಟ್ಟುನಿಟ್ಟಿನ ಕ್ರಮ: ಕ್ವಾರಿ, ಟ್ರೆಕ್ಕಿಂಗ್, ಸಾಹಸ ಪ್ರವಾಸೋದ್ಯಮಕ್ಕೆ ತಾತ್ಕಾಲಿಕ ಬೀಗ
Copy and paste this URL into your WordPress site to embed
Copy and paste this code into your site to embed