ದೆಹಲಿ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ನಿಯಮ ಉಲ್ಲಂಘಿಸಿದವರಿಗೆ ಭಾರೀ ದಂಡ, 236ಕ್ಕೆ ಇಳಿದ AQI
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ನಿಯಂತ್ರಿಸಲು ದೆಹಲಿ ಸರ್ಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳ ಪರಿಣಾಮವಾಗಿ ನಗರದ ವಾಯು ಗುಣಮಟ್ಟದಲ್ಲಿ ತುಸು ಸುಧಾರಣೆ ಕಂಡುಬಂದಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಮಾಹಿತಿಯ ಪ್ರಕಾರ, ಶನಿವಾರ ಸಂಜೆ 265 ಇದ್ದ ವಾಯು ಗುಣಮಟ್ಟ ಸೂಚ್ಯಂಕ (AQI), ಭಾನುವಾರ ಬೆಳಿಗ್ಗೆ 7 ಗಂಟೆಗೆ 236ಕ್ಕೆ ಇಳಿಕೆಯಾಗಿದೆ. ಸೂಚ್ಯಂಕದಲ್ಲಿ ಅಲ್ಪ ಇಳಿಕೆಯಾಗಿದ್ದರೂ, ದೆಹಲಿಯ ಗಾಳಿಯ ಗುಣಮಟ್ಟ ಇನ್ನೂ ‘ಕಳಪೆ’ (Poor) ವಿಭಾಗದಲ್ಲೇ ಮುಂದುವರಿದಿದೆ. ನಿಯಮ ಉಲ್ಲಂಘಿಸಿದವರಿಗೆ 2.65 ಕೋಟಿ … Continue reading ದೆಹಲಿ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ನಿಯಮ ಉಲ್ಲಂಘಿಸಿದವರಿಗೆ ಭಾರೀ ದಂಡ, 236ಕ್ಕೆ ಇಳಿದ AQI
Copy and paste this URL into your WordPress site to embed
Copy and paste this code into your site to embed