ಅಯೋಧ್ಯೆ ಕಾಣಿಕೆ ಎಣಿಕೆ ಅಕ್ರಮದಂತಹಾ ಘಟನೆ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ: ಬೆಳಗಾವಿ ಬೈಠಕ್‌ನಲ್ಲಿ ಒಕ್ಕೊರಳ ಆಶಯ
ಹೊಸದಿಗಂತ ವರದಿ ಬೆಳಗಾವಿ ಬೆಳಗಾವಿ: ನಗರದಲ್ಲಿ ಮೂರು ದಿನಗಳ ಕಾಲ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕ ಬೈಠಕ್ ಭಾನುವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಬೈಠಕ್ ನಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆ ಎಣಿಕೆಯಲ್ಲಿ ನಡೆದಿರುವ ಅಕ್ರಮದ ಘಟನೆಗೆ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಸೇರಿದಂತೆ ಸಭೆಯಲ್ಲಿದ್ದ ಮುಖಂಡರೆಲ್ಲರೂ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಭವಿಷ್ಯದಲ್ಲಿ ಇಂತಹ ಯಾವುದೇ ಘಟನೆಗಳು ಮರುಕಳಿಸದಂತೆ ತೀರ್ಥಕ್ಷೇತ್ರ ನ್ಯಾಸವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಮಸ್ತ … Continue reading ಅಯೋಧ್ಯೆ ಕಾಣಿಕೆ ಎಣಿಕೆ ಅಕ್ರಮದಂತಹಾ ಘಟನೆ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ: ಬೆಳಗಾವಿ ಬೈಠಕ್‌ನಲ್ಲಿ ಒಕ್ಕೊರಳ ಆಶಯ
Copy and paste this URL into your WordPress site to embed
Copy and paste this code into your site to embed