ಬರ ಪರಿಹಾರದಲ್ಲಿ ವಿಳಂಬ ನೀತಿ ತಳೆದರೆ ಕಠಿಣ ಶಿಕ್ಷೆ: ರಾಜ್ಯದ ಎಲ್ಲಾ ಡಿಸಿಗಳಿಗೆ ಸಿಎಂ, ಡಿಸಿಎಂ ಖಡಕ್‌ ವಾರ್ನಿಂಗ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಜಂಟಿಯಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ತುರ್ತು ವೀಡಿಯೊ ಕಾನ್ಫರೆನ್ಸ್ ನಡೆಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಲು ಕಟ್ಟುನಿಟ್ಟಿನ ಆದೇಶಗಳನ್ನು ನೀಡಲಾಗಿದೆ.‌ ಅಧಿಕಾರಿಗಳಿಗೆ ಸಿಎಂ, ಡಿಸಿಎಂ ನೀಡಿದ ಪ್ರಮುಖ ಸೂಚನೆಗಳು ಯಾವುದೇ ಹಳ್ಳಿ ಅಥವಾ ನಗರ … Continue reading ಬರ ಪರಿಹಾರದಲ್ಲಿ ವಿಳಂಬ ನೀತಿ ತಳೆದರೆ ಕಠಿಣ ಶಿಕ್ಷೆ: ರಾಜ್ಯದ ಎಲ್ಲಾ ಡಿಸಿಗಳಿಗೆ ಸಿಎಂ, ಡಿಸಿಎಂ ಖಡಕ್‌ ವಾರ್ನಿಂಗ್!