ಹೊಸದಿಗಂತ ಡಿಜಿಟಲ್ ಡೆಸ್ಕ್:
ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಗಗನಚುಂಬಿ ಕಟ್ಟಡಗಳು ನೆಲಕ್ಕೆ ಉರುಳಿವೆ. ಇಡೀ ದೇಶವೇ ಬೆಚ್ಚಿಬಿದ್ದಿದ್ದು, ಪ್ರಧಾನಿ ಮೋದಿ ಸಹಾಯಹಸ್ತ ಚಾಚಿದ್ದಾರೆ.
Breaking: Video shows the moment a skyscraper under construction collapsed due to earthquake in Bangkok. pic.twitter.com/OIdxc4epKf
— PM Breaking News (@PMBreakingNews) March 28, 2025
ಭಾರತ ಎಲ್ಲಾ ರೀತಿಯ ನೆರವು ನೀಡಲು ಸಿದ್ಧವಾಗಿದೆ. ಜನರು ಸುರಕ್ಷಿತವಾಗಿರಲಿ ಎಂದು ದೇವರನ್ನು ಬೇಡಿಕೊಳ್ಳುತ್ತೇನೆ. ನಮ್ಮ ವಿದೇಶಾಂಗ ಸಚಿವಾಲಯ ಎರಡೂ ದೇಶದ ಸರ್ಕಾರಗಳ ಜೊತೆ ಸಂಪರ್ಕದಲ್ಲಿದೆ ಎಂದಿದ್ದಾರೆ.
Big earthquake in Bangkok. Whole building was shaking for 3 min or so pic.twitter.com/ztizXSoGl1
— On The Rug (@On_the_Rug) March 28, 2025