ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಪಶ್ಚಿಮ ಟೆಕ್ಸಾಸ್‌ನಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. 5.2 ತ್ರಿವತೆ ದಾಖಲಾಗಿದೆ.
ಮಾಧ್ಯಮ ವರದಿಗಳ ಪ್ರಕಾರ, ಭೂಕಂಪದ ನಂತ್ರ ಪಶ್ಚಿಮ ಟೆಕ್ಸಾಸ್’ನಲ್ಲಿ ಅವ್ಯವಸ್ಥೆಯ ವಾತಾವರಣವಿದೆ. ಜನರು ಭಯಭೀತರಾಗಿದ್ದಾರೆ.
ಇದುವರೆಗೂ ನಷ್ಟದ ಬಗ್ಗೆ ಯಾವುದೇ ಸುದ್ದಿ ಬಂದಿಲ್ಲ.