ಗ್ಯಾರಂಟಿಗೆ ಗಟ್ಟಿ ಫಿಲ್ಟರ್: ಅರ್ಹರಿಗಷ್ಟೇ ಉಚಿತ ವಿದ್ಯುತ್ ಸೌಲಭ್ಯ, ಹೊಸ ಅರ್ಜಿಯಿಂದ ಫಲಾನುಭವಿಗಳ ಪರಿಶೀಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮಹತ್ವದ ಬದಲಾವಣೆ ತರಲು ನಿರ್ಧರಿಸಿದೆ. ಯೋಜನೆಯ ಸೌಲಭ್ಯ ನಿಜವಾದ ಅರ್ಹರಿಗೆ ಮಾತ್ರ ತಲುಪುವಂತೆ ಮನೆ ಮನೆಗೆ ಹೊಸ ಅರ್ಜಿಗಳನ್ನು ವಿತರಿಸಿ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮನೆ ಮನೆಗೆ ಪರಿಶೀಲನೆ ಇಂಧನ ಇಲಾಖೆಯ ಸಿಬ್ಬಂದಿ ಪ್ರತಿಯೊಂದು ಮನೆಗೆ ಭೇಟಿ ನೀಡಿ ಹೊಸ ಅರ್ಜಿಗಳನ್ನು ವಿತರಿಸಲಿದ್ದಾರೆ. ಅರ್ಜಿಯಲ್ಲಿ ನಮೂದಿಸಿದ ವಿವರಗಳು, ಫೋಟೋ ಹಾಗೂ ಫಲಾನುಭವಿಯ ಮಾಹಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿ … Continue reading ಗ್ಯಾರಂಟಿಗೆ ಗಟ್ಟಿ ಫಿಲ್ಟರ್: ಅರ್ಹರಿಗಷ್ಟೇ ಉಚಿತ ವಿದ್ಯುತ್ ಸೌಲಭ್ಯ, ಹೊಸ ಅರ್ಜಿಯಿಂದ ಫಲಾನುಭವಿಗಳ ಪರಿಶೀಲನೆ