ಬಿಡದಿ ಟೌನ್‌ಶಿಪ್ ಯೋಜನೆಗೆ ತೀವ್ರ ವಿರೋಧ: ನಾಳೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಬೃಹತ್ ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಗೆ ಸ್ಥಳೀಯವಾಗಿ ಪ್ರತಿಭಟನೆಯ ಕಿಡಿ ಜೋರಾಗಿದೆ. ಕೃಷಿ ಭೂಮಿಯನ್ನು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಒಪ್ಪಿಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ, ಸಂತ್ರಸ್ತ ರೈತರ ಪರವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಾಳೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. 26 ಹಳ್ಳಿಗಳಲ್ಲಿ ಪಾದಯಾತ್ರೆ ಬಿಡದಿ ಹೋಬಳಿಯ ರೈತರ ಜೀವನೋಪಾಯ ರಕ್ಷಿಸಲು ಹಾಗೂ ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಲು ಜೆಡಿಎಸ್ … Continue reading ಬಿಡದಿ ಟೌನ್‌ಶಿಪ್ ಯೋಜನೆಗೆ ತೀವ್ರ ವಿರೋಧ: ನಾಳೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ!