ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮವು ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ವೇದಿಕೆ ಮೇಲಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಉಪಸ್ಥಿತಿಗೆ ಕಾರ್ಯಕ್ರಮದಲ್ಲಿದ್ದ ಸಾರ್ವಜನಿಕರು ಹಾಗೂ ಒಕ್ಕಲಿಗ ಸಮುದಾಯದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ, ಶಾಸಕರ ಕಾರು ಮತ್ತು ವೇದಿಕೆಯತ್ತ ಚಪ್ಪಲಿ ಎಸೆಯಲಾದ ಘಟನೆಯೂ ನಡೆದಿದೆ. ಕಾರ್ಯಕ್ರಮದಲ್ಲಿ ಹೈಡ್ರಾಮಾ ಶಾಸಕ ಪ್ರದೀಪ್ ಈಶ್ವರ್ ವೇದಿಕೆ ಏರುತ್ತಿದ್ದಂತೆ … Continue reading ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಹೈಡ್ರಾಮಾ : ಶಾಸಕ ಪ್ರದೀಪ್ ಈಶ್ವರ್ ಉಪಸ್ಥಿತಿಗೆ ತೀವ್ರ ವಿರೋಧ
Copy and paste this URL into your WordPress site to embed
Copy and paste this code into your site to embed