ಕಲಬುರಗಿಯಲ್ಲಿ ಸ್ಟ್ರಾಂಗ್ ರೂಮ್ ಓಪನ್

ಹೊಸದಿಗಂತ ವರದಿ ಕಲಬುರಗಿ: 

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರದ ಸ್ಟ್ರಾಂಗ್ ರೂಂಗಳನ್ನು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್, ಚುನಾವಣಾಧಿಕಾರಿ ಮಹೆಮೂದ ಹಾಗೂ ವೀಕ್ಷಕರ ಮತ್ತು ಪಕ್ಷದ ಚುನಾವಣಾ ಏಜೆಂಟ್ ಸಮ್ಮುಖದಲ್ಲಿ ಅಫಜಲಪೂರ ಕ್ಷೇತ್ರದ ಸ್ಟ್ರಾಂಗ್ ರೂಂ ತೆರೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!