ಈ ಪ್ರಪಂಚನೇ ನನಗೆ ಬೇಡ, ನೀನೇ ಖುಷಿಯಾಗಿರು ಎಂದು ಸ್ಟೇಟಸ್‌ ಹಾಕಿ ನೀರಿಗೆ ಹಾರಿ ಪ್ರಾಣಬಿಟ್ಟ ವಿದ್ಯಾರ್ಥಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನೀನೇ ಚನಾಗಿರು, ನಾನು ಈ ಪ್ರಪಂಚನೇ ಬಿಟ್ಟು ಹೋಗ್ತೀನಿ ಎಂದು ಸ್ಟೇಟಸ್‌ ಹಾಕಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತುಮಕೂರಿನ ತುರುವೇಕೆರೆಯಲ್ಲಿ ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿ ನೀರಿಗೆ ಹಾರಿ ಜೀವ ಬಿಟ್ಟಿದ್ದಾನೆ. ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಬಳಿಯ ಗೋಪ್ಪೆನಹಳ್ಳಿ ಗ್ರಾಮದ ಧನುಷ್ (19) ಮೃತ ದುರ್ದೈವಿ. ಎರಡನೇ ವರ್ಷದ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕಾಲೇಜಿಗೆ ಹೊರಟೆ ಎಂದು ಹೇಳಿ ಹೋಗಿದ್ದ ವಿದ್ಯಾರ್ಥಿ ಎಷ್ಟು ಸಮಯವಾದರೂ ಮನೆಗೆ ಬಂದಿರಲಿಲ್ಲ. ಮನೆಯವರ ಫೋನ್‌ ತೆಗೆದಿರಲಿಲ್ಲ. … Continue reading ಈ ಪ್ರಪಂಚನೇ ನನಗೆ ಬೇಡ, ನೀನೇ ಖುಷಿಯಾಗಿರು ಎಂದು ಸ್ಟೇಟಸ್‌ ಹಾಕಿ ನೀರಿಗೆ ಹಾರಿ ಪ್ರಾಣಬಿಟ್ಟ ವಿದ್ಯಾರ್ಥಿ