ಅಮೆರಿಕದಲ್ಲಿ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಸಾವು: ಭಾರತೀಯ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2023 ರಲ್ಲಿ ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡುವಂತೆ ಅಲ್ಲಿನ ನ್ಯಾಯಾಲಯ ಆದೇಶಿಸಿದೆ. ಜಾಹ್ನವಿ ಕಂದುಲಾ ಭಾರತದವರಾಗಿದ್ದು, ಸಿಯಾಟಲ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಕ್ರಾಸ್‌ವಾಕ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ 25 mph ವೇಗದಲ್ಲಿ ಚಾಲನೆ ಮಾಡುವ ಪ್ರದೇಶದಲ್ಲಿ 74 mph (119 kph) ವೇಗದಲ್ಲಿ ಬಂದ ಪೊಲೀಸ್‌ ಕಾರೊಂದು ಜಾಹ್ನವಿ ಕಂದುಲಾ ಅವರಿಗೆ ಡಿಕ್ಕಿ ಹೊಡೆದಿತ್ತು. ಕಾರಿನ ಡಿಕ್ಕಿ … Continue reading ಅಮೆರಿಕದಲ್ಲಿ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಸಾವು: ಭಾರತೀಯ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ!