SHOCKING | ಕಾಲೇಜಿನಲ್ಲೇ ವಿದ್ಯಾರ್ಥಿನಿಗೆ ಚೂರಿ, ಬೆಚ್ಚಿ ಬಿದ್ದ ಬೆಂಗಳೂರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಯಲಹಂಕದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಯುವಕನೊಬ್ಬ ಚಾಕು ಇರಿದು ಕೊಂದಿದ್ದಾನೆ.
ಸ್ಥಳದಲ್ಲೇ ವಿದ್ಯಾರ್ಥಿನಿ ಮೃತಪಟ್ಟಿದ್ದು, ಚಾಕು ಹಾಕಿದ ಯುವಕನೂ ಚೂರಿಯಿಂದ ಇರಿದುಕೊಂಡಿದ್ದಾನೆ. ಈ ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಪ್ರೀತಿ, ಪ್ರೇಮದ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ಇದೆ. ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!