‘ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡಲಾಗುತ್ತಿದೆ’: ಕೇಂದ್ರದ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸುವ ಬದಲು ಅವರ ಪ್ರತಿಭಟನೆಯನ್ನು ಕಠಿಣವಾಗಿ ಹತ್ತಿಕ್ಕಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ‘ವಿದ್ಯಾರ್ಥಿಗಳು ಉತ್ತರ ಕೇಳುತ್ತಿದ್ದಾರೆ’ ಶೈಕ್ಷಣಿಕ ಸುಧಾರಣೆ ಮತ್ತು ಜವಾಬ್ದಾರಿಯುತ ಆಡಳಿತವನ್ನು ವಿದ್ಯಾರ್ಥಿಗಳು ಕೇಳುತ್ತಿರುವುದು ಸಹಜ. ಆದರೆ ಸರ್ಕಾರ ಅವರ ಧ್ವನಿಯನ್ನು ಆಲಿಸುವ ಬದಲು ಕಠಿಣ … Continue reading ‘ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡಲಾಗುತ್ತಿದೆ’: ಕೇಂದ್ರದ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed