ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ: ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ ಬ್ರಾಹ್ಮಣ ಮಹಾಸಭಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲಬುರಗಿಯಲ್ಲಿ ನೀಟ್ ಪರೀಕ್ಷೆಯ ವೇಳೆ ವಿದ್ಯಾರ್ಥಿಯಿಂದ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾವು ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆ ಮಾಡಿದೆ.

ಈ ಕುರಿತು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ತಿಳಿಸಿದ್ದು, ಜನಿವಾರ ತೆಗೆದಿದ್ದರಿಂದ ಧಾರ್ಮಿಕ ಹೀಗೆ ಧಕ್ಕೆಯಾಗಿದೆ. ಅಧಿಕಾರಿಗಳು ಎಲ್ಲ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳ ಜನಿವಾರ ಒತ್ತಗಿಸುತ್ತಿದ್ದಾರೆ. ಇದರಿಂದ ಬ್ರಾಹ್ಮಣ ಧಾರ್ಮಿಕ ಆಚರಣೆಗೆ ತಕ್ಕಂತೆ ಆಗಿದೆ ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿಕೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!