Tuesday, February 27, 2024

ದೆಹಲಿಯ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವದಲ್ಲಿ ಬೆಂಗಳೂರಿನ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ.

ಕೇಂದ್ರೀಯ ವಿದ್ಯಾಲಯದ 27 ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಬಾಲಕಿಯರ ಪೈಪ್‌ಬ್ಯಾಂಡ್‌ನಲ್ಲಿ ಸೌತ್ ಝೋನ್ ಪರವಾಗಿ ಪ್ರತಿನಿಧಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!