ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ‘ಜನ ನಾಯಗನ್’ ಪ್ರಸ್ತಾಪ: ನಟಿ ಸನಮ್ ಶೆಟ್ಟಿ ವಿರುದ್ಧ ಸ್ಟೂಡೆಂಟ್ಸ್ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟಿ ಸನಮ್ ಶೆಟ್ಟಿ ಭಾಷಣದ ವೇಳೆ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರದ ಉಲ್ಲೇಖ ಮಾಡುತ್ತಿದ್ದಂತೆಯೇ ಕೆಲ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ವಾಕ್ ಸ್ವಾತಂತ್ರ್ಯದ ಬಗ್ಗೆ ನಟಿ ಪ್ರತಿಕ್ರಿಯೆ ತಾವು ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಲು ಬಂದಿದ್ದಾಗಿ ಸನಮ್ ಶೆಟ್ಟಿ ಹೇಳಿದರು. ಸಿನಿಮಾ ನೋಡಿದ್ದನ್ನು ಉಲ್ಲೇಖಿಸಿದ ಕಾರಣಕ್ಕೆ ವಿರೋಧ ವ್ಯಕ್ತವಾಗಿದ್ದು, ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ … Continue reading ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ‘ಜನ ನಾಯಗನ್’ ಪ್ರಸ್ತಾಪ: ನಟಿ ಸನಮ್ ಶೆಟ್ಟಿ ವಿರುದ್ಧ ಸ್ಟೂಡೆಂಟ್ಸ್ ಗರಂ