ಕಾಲೇಜುಗಳಿಗೆ ಸರಿಯಾಗಿ ಬಸ್‌ ಬಿಡಿ: ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಂದ ಬೃಹತ್‌ ಪ್ರತಿಭಟನೆ

ಹೊಸದಿಗಂತ ವರದಿ ಹಾವೇರಿ: ದೇವಗಿರಿಯ ಸರ್ಕಾರಿ ಇಂಜನೀಯರಿಂಗ್, ಮಹಿಳಾ ಕಾಲೇಜು ಸೇರಿದಂತೆ ಈ ಮಾರ್ಗದಲ್ಲಿ ಸಂಚರಿಸುವ ಬಸ್ ಗಳನ್ನು ಸಕಾಲಕ್ಕೆ ಓಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬಸ್ ನಿಲ್ದಾಣದ ಎದುರು ಎಲ್ಲಾ ಮಾರ್ಗದ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಕಳೆದ ಕೆಲವು ದಿನಗಳಿಂದ ಇಂಜನೀಯರಿಂಗ್ ಕಾಲೇಜು, ಮಹಿಳಾ ಕಾಲೇಜು ಸೇರಿದಂತೆ ಈ ಮಾರ್ಗದಲ್ಲಿ ಸಂಚರಿಸುವ ಬಸ್ ಗಳು ಸಕಾಲಕ್ಕೆ ಓಡಿಸುತ್ತಿಲ್ಲ. ಯಾವಾಗ ಕೇಳಿದರೂ ಮೂರು ಬಸ್ ಬಿಡಲಾಗಿದೆ ಎಂಬ ಹಾರಿಕೆ ಉತ್ತರ ನೀಡುತ್ತಾರೆ. ಬಸ್ ತಡವಾದಲ್ಲಿ ಎರಡು … Continue reading ಕಾಲೇಜುಗಳಿಗೆ ಸರಿಯಾಗಿ ಬಸ್‌ ಬಿಡಿ: ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಂದ ಬೃಹತ್‌ ಪ್ರತಿಭಟನೆ