ನೀಟ್ ಅವಾಂತರ ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಹೊಸದಿಗಂತ ವರದಿ ಬೆಳಗಾವಿ: ನೀಟ್ ಪರೀಕ್ಷೆಯಲ್ಲಿನ ಅವಾಂತರ ಮತ್ತು ಸರ್ಕಾರದ ಬೇಜವಾಬ್ದಾರಿತನದಿಂದ ನಡೆಯುತ್ತಿರುವ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಖಂಡಿಸಿ ಬುಧವಾರ ಎಐಡಿಎಸ್ಓ ನೇತೃತ್ವದ ಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯಿತು. ನಗರದ ಚೆನ್ನಮ್ಮ ವೃತ್ತದಲ್ಲಿ ಹಲವಾರು ವಿದ್ಯಾರ್ಥಿಗಳು ಎನ್ ಟಿ ಎ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೋರಹಾಕಿದರು. ಚೆನ್ನಮ್ಮ ವೃತ್ತದಿಂದ ಮೆರವಣಿಗೆಯ ರ್ಯಾಲಿ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಲಿ ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ … Continue reading ನೀಟ್ ಅವಾಂತರ ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed