ವಿದ್ಯಾರ್ಥಿಗಳಿಗೆ ನ್ಯಾಯ ಬೇಕು: ಪ್ರತಿಭಟನೆ ಬೆನ್ನಲ್ಲೇ ಜನ್ಮದಿನ ಆಚರಿಸಲು ನಿರಾಕರಿಸಿದ ಮಲ್ಲಿಕಾರ್ಜುನ ಖರ್ಗೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮ ಕೈಗೊಂಡಿರುವುದನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ತಮ್ಮ ಜನ್ಮದಿನವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ. ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವ ಬದಲು ಬಲಪ್ರಯೋಗ ನಡೆಸಿರುವುದು ನೋವು ತಂದಿದೆ ಎಂದು ಅವರು ಹೇಳಿದ್ದಾರೆ. ‘ಇದು ಸಂಭ್ರಮದ ದಿನವಲ್ಲ’ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ಹಂಚಿಕೊಂಡಿರುವ ಖರ್ಗೆ, ದೇಶದಲ್ಲಿ ವಿದ್ಯಾರ್ಥಿಗಳ ಧ್ವನಿಯನ್ನು ದಮನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಸಂಭ್ರಮ … Continue reading ವಿದ್ಯಾರ್ಥಿಗಳಿಗೆ ನ್ಯಾಯ ಬೇಕು: ಪ್ರತಿಭಟನೆ ಬೆನ್ನಲ್ಲೇ ಜನ್ಮದಿನ ಆಚರಿಸಲು ನಿರಾಕರಿಸಿದ ಮಲ್ಲಿಕಾರ್ಜುನ ಖರ್ಗೆ
Copy and paste this URL into your WordPress site to embed
Copy and paste this code into your site to embed