ಬಳ್ಳಾರಿಯಲ್ಲಿ ಸಬ್ಸಿಡಿ ಯೂರಿಯಾ ದಂಧೆ ಬಯಲು: 3,575 ಚೀಲ ಜಪ್ತಿ, 7 ಮಂದಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರೈತರಿಗೆ ಸಬ್ಸಿಡಿ ದರದಲ್ಲಿ ವಿತರಿಸಬೇಕಾದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ ಹೊರರಾಜ್ಯಗಳಿಗೆ ಸಾಗಾಟ ಮಾಡುತ್ತಿದ್ದ ಜಾಲವನ್ನು ಬಳ್ಳಾರಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇಂಡಸ್ಟ್ರೀಸ್ ಪ್ರದೇಶದ ಗೋಡೌನ್ ಒಂದರಲ್ಲಿ 3,575 ಚೀಲಗಳನ್ನು ರಾಶಿ ಹಾಕಲಾಗಿದ್ದುದನ್ನು ದಾಳಿ ನಡೆಸಿ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಮಾಹಿತಿ ಪ್ರಕಾರ, ಸಬ್ಸಿಡಿ ಯೂರಿಯಾವನ್ನು ಚೀಲ ಬದಲಾಯಿಸಿ ಕೈಗಾರಿಕಾ ಬಳಕೆಯ “ಟೆಕ್ನಿಕಲ್ ಗ್ರೇಡ್” ಎಂದು ಲೇಬಲ್ ಅಂಟಿಸಿ ಕಾರ್ಖಾನೆಗಳಿಗೆ ಹಾಗೂ ಕೇರಳ ಸೇರಿ ಹೊರರಾಜ್ಯಗಳಿಗೆ ರವಾನೆ ಮಾಡಲಾಗುತ್ತಿತ್ತು. ಈ … Continue reading ಬಳ್ಳಾರಿಯಲ್ಲಿ ಸಬ್ಸಿಡಿ ಯೂರಿಯಾ ದಂಧೆ ಬಯಲು: 3,575 ಚೀಲ ಜಪ್ತಿ, 7 ಮಂದಿ ಅರೆಸ್ಟ್