Budget 2023 | ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಅನುದಾನದಲ್ಲಿ ಗಣನೀಯ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ವಸತಿ ಯೋಜನೆಗೆ ಭಾರೀ ಕೊಡುಗೆ ನೀಡಿದ್ದು, ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಅನುದಾನದಲ್ಲಿ ಗಣನೀಯ ಏರಿಕೆ ಮಾಡಿದೆ.

ಅನುದಾನವನ್ನು ಶೇ.66 ರಷ್ಟು ಹೆಚ್ಚಿಸಿದ್ದು,79,೦೦೦ ಕೋಟಿ ರೂ. ನಿಗದಿಪಡಿಸಿದೆ. ಇದರಿಂದಾಗಿ ಶೇರ್ ಮಾರ್ಕೆಟ್‌ನಲ್ಲಿ ಮನೆ ಸಾಲದ ಮೇಲಿನ ಹೂಡಿಕೆಯಲ್ಲಿ ಭಾರೀ ಏರಿಕೆ ಕಂಡಿದೆ. ಕಳೆದ ವರ್ಷದ ಬಜೆಟ್‌ನಲ್ಲಿ ಈ ಯೋಜನೆಗಾಗಿ 48,೦೦೦ ಕೋಟಿಯನ್ನು ನಿಗದಿಪಡಿಸಲಾಗಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!