ಚಲಿಸುತ್ತಿದ್ದಾಗ ಏಕಾಏಕಿ ಕೈಕೊಟ್ಟ ಬ್ರೇಕ್: ರಸ್ತೆ ಬಿಟ್ಟು ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಬಸ್ ಮನೆಯ ಕಾಂಪೌಂಡ್‌ಗೆ ನುಗ್ಗಿ ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಮೂಲಗಳ ಮಾಹಿತಿ ಪ್ರಕಾರ ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಈ ಬಸ್ ದರ್ಬೆ ವೃತ್ತ ದಾಟಿ ಫಿಲೋಮಿನಾ ಕಾಲೇಜು ಸಮೀಪ ತಲುಪುತ್ತಿದ್ದ ವೇಳೆ ಬ್ರೇಕ್ ವೈಫಲ್ಯಗೊಂಡಿದೆ ಎನ್ನಲಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯಿಂದ ಸುಮಾರು 50 ಅಡಿ ದೂರ ಸಾಗಿದ್ದು, ಬಳಿಕ … Continue reading ಚಲಿಸುತ್ತಿದ್ದಾಗ ಏಕಾಏಕಿ ಕೈಕೊಟ್ಟ ಬ್ರೇಕ್: ರಸ್ತೆ ಬಿಟ್ಟು ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್!