ದೇಶದಲ್ಲಿ ಹಠಾತ್ ಹೃದಯಾಘಾತ ಹೆಚ್ಚಳ: ಕೇಂದ್ರ ಆರೋಗ್ಯ ಸಚಿವರು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳ ಹೆಚ್ಚಳವಾಗುತ್ತಿದ್ದು, ಈ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಾತನಾಡಿದ್ದಾರೆ.

ಕೊರೋನಾ ಬಳಿಕ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದವರ ಬಗ್ಗೆ ಐಸಿಎಂಆರ್ ತನಿಖೆ ನಡೆಸುತ್ತಿದೆ . ಈ ವರದಿ ಎರಡು ತಿಂಗಳಲ್ಲಿ ಬರಲಿದೆ ಎಂದರು. ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ದೇಶದ ಜನರ ಆರೋಗ್ಯ ಮತ್ತು ಪ್ರಜಾಪ್ರಭುತ್ವ ಎರಡೂ ಹಾದಿಯಲ್ಲಿವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!