ಮಂಡ್ಯ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಿಢೀರ್ ದಾಳಿ: ಗಾಂಜಾ, ನಗದು ಹಣ ಸೇರಿ ನಿಷೇಧಿತ ವಸ್ತುಗಳ ಜಪ್ತಿ!
ಹೊಪಸದಿಗಂತ ವರದಿ ಮಂಡ್ಯ: ಮಂಡ್ಯ : ಜಿಲ್ಲಾ ಕಾರಾಗೃಹದ ಮೇಲೆ ಎಸ್ಪಿ ನೇತೃತ್ವದ ಪೊಲೀಸ್ ಅಧಿಕಾರಿಗಳು ಧಾಳಿ ನಡೆಸಿ ಗಾಂಜಾ, ತಂಬಾಕು, ಪೆನ್‌ಡ್ರೈವ್ ಕ್ಯಾಮೆರಾ, 31800 ರೂ. ನಗದು ಹಣವನ್ನು ವಶಪಡಿಸಿಕೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭರಾಣಿ ಅವರ ನೇತೃತ್ವದ 109 ಮಂದಿ ಅಧಿಕಾರಿ ಸಿಬ್ಬಂದಿಗಳ ತಂಡ ಕಾರಾಗೃಹದ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಇಟ್ಟುಕೊಂಡಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಲಿನಲ್ಲಿರುವ ಪ್ರತಿ ಕೊಠಡಿಯಲ್ಲೂ ಪೊಲೀಸ್ ಸಿಬ್ಬಂದಿಗಳು ತಪಾಸಣೆ ನಡೆಸಿದ್ದಾರೆ. … Continue reading ಮಂಡ್ಯ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಿಢೀರ್ ದಾಳಿ: ಗಾಂಜಾ, ನಗದು ಹಣ ಸೇರಿ ನಿಷೇಧಿತ ವಸ್ತುಗಳ ಜಪ್ತಿ!
Copy and paste this URL into your WordPress site to embed
Copy and paste this code into your site to embed