ಪ್ರಧಾನಿ ಮನೆ ಎದುರು ʼಕೈʼ ನಾಯಕರ ಹಠಾತ್ ಧರಣಿ: ಮೋದಿ, ಅಮಿತ್ ಶಾ, ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್‌ ವಿರೋಧಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಇಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತ ನಿವಾಸದ ಎದುರು ಹಠಾತ್ ಧರಣಿ ಸತ್ಯಾಗ್ರಹ ನಡೆಸಿದ್ದಾರೆ. ದೆಹಲಿಯ ಹೈ-ಸೆಕ್ಯೂರಿಟಿ ವಲಯವಾಗಿರುವ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದ ಎದುರು ನೆಲದ ಮೇಲೆ ಕುಳಿತು ಉಗ್ರ ಪ್ರತಿಭಟನೆ … Continue reading ಪ್ರಧಾನಿ ಮನೆ ಎದುರು ʼಕೈʼ ನಾಯಕರ ಹಠಾತ್ ಧರಣಿ: ಮೋದಿ, ಅಮಿತ್ ಶಾ, ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು!