ಕಂದಾಯ ಇಲಾಖೆಯಲ್ಲಿ ದಿಢೀರ್ ವರ್ಗಾವಣೆ ಪರ್ವ: ತಹಶೀಲ್ದಾರ್ ಹುದ್ದೆಗಳಿಗೆ ಭಾರಿ ಸರ್ಜರಿ ಮಾಡಿದ ಸರ್ಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮಹತ್ತರ ಕ್ರಮ ಕೈಗೊಂಡಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯಲ್ಲಿ ಭಾರಿ ರದ್ದತಿ, ಮಾರ್ಪಾಡು ಮತ್ತು ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದ್ದು, ಹಲವು ತಹಶೀಲ್ದಾರ್‌ಗಳನ್ನು ವರ್ಗಾಯಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಪೋಸ್ಟಿಂಗ್: ಕರ್ನಾಟಕ ಸರ್ಕಾರದ ಸಚಿವಾಲಯವು ಹೊರಡಿಸಿರುವ ಅಧಿಕೃತ ಆದೇಶದ ಪ್ರಕಾರ, ಕಂದಾಯ ಇಲಾಖೆಯ ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ವೃಂದದ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಹುದ್ದೆಗಳಿಗೆ … Continue reading ಕಂದಾಯ ಇಲಾಖೆಯಲ್ಲಿ ದಿಢೀರ್ ವರ್ಗಾವಣೆ ಪರ್ವ: ತಹಶೀಲ್ದಾರ್ ಹುದ್ದೆಗಳಿಗೆ ಭಾರಿ ಸರ್ಜರಿ ಮಾಡಿದ ಸರ್ಕಾರ!