ಇಂದು (ಜುಲೈ 5) ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಕೆ 47’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಘೋಷಣೆ ವೇಳೆ ಸುದೀಪ್ ಅವರು ಫ್ಯಾನ್ಸ್ಗೆ ಒಂದು ಸಿಹಿ ಸುದ್ದಿ ನೀಡಿದ್ದಾರೆ. ಕೇವಲ ಆರು ತಿಂಗಳಲ್ಲಿ ಸಿನಿಮಾ ಮಾಡಿ ಪ್ರೇಕ್ಷಕರ ಎದುರು ಇಡಲು ಅವರು ಪಣ ತೊಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ