ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದ ಟೀಸರ್ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಇಂದು ಬಿಡುಗಡೆ ಆಗಿದೆ.
‘ಬಾ ಬಾ ಬ್ಲಾಕ್ ಶೀಪ್’ ಎನ್ನುತ್ತಾ ಖಡಕ್ ಧ್ವನಿಯಲ್ಲಿ ಟೀಸರ್ ಅನ್ನು ಅಭಿಮಾನಿಗಳ ಮುಂದೆ ಪ್ರಸ್ತುತ ಪಡಿಸಿದ್ದಾರೆ ಕಿಚ್ಚ ಸುದೀಪ್. ಟೀಸರ್ ನಲ್ಲಿ ಸುದೀಪ್ ಖಡಕ್ ಆಗಿ ಕಾಣಿಸಿಕೊಂಡಿದ್ದು, ಟೀಸರ್ನ ಕಲರ್ ಟೋನ್ನೇ ಹೇಳುತ್ತಿದೆ ಇದೊಂದು ಪಕ್ಕಾ ಆಕ್ಷನ್ ಥ್ರಿಲ್ಲರ್ ಸಿನಿಮಾ ಅನ್ನೋದೊಂತೂ ಪಕ್ಕಾ, ಹೇಗಿದೆ ನೋಡಿ ಟೀಸರ್..