ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಬೊಮ್ಮಾಯಿ ಪರ ಪ್ರಚಾರ ಮಾಡುವೆ ಎಂದ ನಟ ಸುದೀಪ್ ನಿರ್ಧಾರ ನಟ ಪ್ರಕಾಶ್ ರಾಜ್ ಗೆ ನೋವುಂಟು ಮಾಡಿದೆ.
ನಟ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ನೀಡುವುದಾಗಿ ನೀಡಿದ ಹೇಳಿಕೆಯಿಂದ ಆಘಾತವಾಗಿದೆ. ಅವರ ಹೇಳಿಕೆ ನೋವು ತಂದಿದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸುದೀಪ್ ಅವರು ಬಿಜೆಪಿಗೆ ಬೆಂಬಲ ನೀಡುತ್ತಿರುವ ಕುರಿತ ಹೇಳಿಕೆಯಿಂದ ನನಗೆ ಆಘಾತವಾಗಿದೆ ಮತ್ತು ನೋವಾಗಿದೆ ಎಂದು ಹೇಳಿದ್ದಾರೆ.