ಎಲ್ಲಾ ಸಮುದಾಯದವರ ಪ್ರೀತಿ ಗಳಿಸಿದ್ದವರು ಸುಧಾಕರ್: ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಸಂತಾಪ

ಹೊಸದಿಗಂತ ವರದಿ ಚಿತ್ರದುರ್ಗ: ಸಚಿವ ಡಿ.ಸುಧಾಕರ್ ಅವರ ನಿಧನಕ್ಕೆ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸುಧಾಕರ್ ಅವರು ಎಲ್ಲ ಸಮುದಾಯದವರ ಪ್ರೀತಿ ಗಳಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಡಿ.ಸುಧಾಕರ್ ಅಜಾತ ಶತೃವಾಗಿ ಜನಮಾನಸದಲ್ಲಿ ನೆಲೆಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮತ್ತು ಚಳ್ಳಕೆರೆಯಲ್ಲಿ ಜಾತಿ, ಮತ, ಬೇಧವಿಲ್ಲದೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ೨೦೦೮ರಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗ, … Continue reading ಎಲ್ಲಾ ಸಮುದಾಯದವರ ಪ್ರೀತಿ ಗಳಿಸಿದ್ದವರು ಸುಧಾಕರ್: ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಸಂತಾಪ