ಹೊಸದಿಗಂತ ವರದಿ,ಕಲಬುರಗಿ:
ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಬಳೂಂಡಗಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಬಸವರಾಜ್ ಹಾಗು ಗುರುನಾಥ್ ಎಂಬ ರೈತರಿಗೆ ಕಬ್ಬಿನ ಗದ್ದೆಗಳು ಸೇರಿದ್ದು, ಜಮೀನಿನಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಯಿಂದ ಬೆಂಕಿ ಹೊತ್ತಿಕೊಂಡ ಲಕ್ಷಾಂತರ ಮೌಲ್ಯದ ಬೆಳೆ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ.
ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.