ಕಬ್ಬು ಬೆಳೆಗಾರರು ಪ್ರತಿಭಟನೆ ಕೈಬಿಡಲಿ, ಸಮಸ್ಯೆ ಪರಿಹರಿಸಲು ಕೇಂದ್ರ ಸಿದ್ಧ: ಸಚಿವ ಪ್ರಲ್ಹಾದ್ ಜೋಶಿ

ಹೊಸದಿಗಂತ ವರದಿ ಹುಬ್ಬಳ್ಳಿ:  ರೈತರು ಹೋರಾಟದಿಂದ ಹಿಂದೆ ಸರಿಯಬೇಕು. ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ಸಿದ್ಧವಿದೆ. ರೈತ ನಾಯಕರು ಮತ್ತೆ ಚರ್ಚೆಗೆ ಬಂದರೆ ಮಾತುಕತೆಗೆ ನಾವು ಸಿದ್ಧ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಂದ ದೇಶ ಆರ್ಥಿಕತೆ ಬಲಗೊಳ್ಳಲಿದೆ. ಮೋದಿ ಸರ್ಕಾರ ಅವರಿಗೆ ಯಾವಗಲೂ ಸ್ಪಂದಿಸಿದೆ. ಜಂಟಿ ಸಮಿತಿ ನಾಲ್ಕೈದು ದಿನದಲ್ಲೇ ಅಧ್ಯಯನ ಆರಂಭಿಸಲಿದೆ ಎಂದರು. ಕೆಲ ರೈತರು ಹೋರಾಟ ವೇಳೆ ಕೋಪದಲ್ಲಿ ಏನೇನೋ … Continue reading ಕಬ್ಬು ಬೆಳೆಗಾರರು ಪ್ರತಿಭಟನೆ ಕೈಬಿಡಲಿ, ಸಮಸ್ಯೆ ಪರಿಹರಿಸಲು ಕೇಂದ್ರ ಸಿದ್ಧ: ಸಚಿವ ಪ್ರಲ್ಹಾದ್ ಜೋಶಿ