ಕಬ್ಬಿನ ದರ ನಿಗದಿ: ಅ.26ರಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಸಾಧ್ಯತೆ

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ನಡುವೆಯೇ, ಅಕ್ಟೋಬರ್ 26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ರೈತ ಮುಖಂಡ ಚೂನ್ನಪ್ಪ ಪೂಜಾತಿ ತಿಳಿಸಿದ್ದಾರೆ. ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸಭೆಯ ಬಗ್ಗೆ ಮಾಹಿತಿ … Continue reading ಕಬ್ಬಿನ ದರ ನಿಗದಿ: ಅ.26ರಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಸಾಧ್ಯತೆ