ಪಾಕ್‌ ರಾಜಕೀಯ ಸಮಾವೇಶದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ: ಮೃತರ ಸಂಖ್ಯೆ 44ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಖೈಬರ್ ಪ್ರಾಂತ್ಯದ ಖಾರ್‌ನಲ್ಲಿ ಜಮಿಯತ್ ಉಲೇಮಾ-ಎಲಫಜಲ್ ಕಾರ್ಯಕರ್ತರ ಸಮಾವೇಶದಲ್ಲಿ ನಿನ್ನೆ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.

Pakistan Mosque Blast: 33 Killed In Suicide Bomb Attack At Pak Mosque, Over  150 Injured100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟಾರೆ 500 ಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಒಟ್ಟಾರೆ 12 ಕೆಜಿ ಸ್ಫೋಟಕಗಳನ್ನು ಬಳಸಲಾಗಿದ್ದು, 44 ಜನರ ಪ್ರಾಣ ಹಾರಿಹೋಗಿದೆ. ಗಾಯಗೊಂಡವರಲ್ಲಿ ಸಾಕಷ್ಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

A suicide bombing at Peshawar's Police Lines mosque kills dozens, hurts 150  : NPRಎರಡು ವರ್ಷದ ಹಿಂದೆ ಆಫ್ಘನ್‌ನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ ಪಾಕ್‌ನಲ್ಲಿಯೂ ಭಯೋತ್ಪಾದಕ ದಾಳಿಗಳು ಹೆಚ್ಚಾಗಿವೆ.

Pakistan buries Peshawar blast victims as death toll from suicide attack  crosses 90 – ThePrint – Reuters

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!