ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಇಂಡಿಯನ್​ ಏರ್​ಫೋರ್ಸ್​ನ ಸುಖೋಯ್​-30MKI ಯುದ್ಧ ವಿಮಾನ ಪತನಗೊಂಡು ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ತರಬೇತಿಯಲ್ಲಿದ್ದ Su-30MKI ಯುದ್ಧ ವಿಮಾನ ಗುರುವಾರ ಜೋರ್ಹತ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಭಾರತೀಯ ವಾಯುಪಡೆ (IAF) ಹೇಳಿಕೆಯಲ್ಲಿ ತಿಳಿಸಿದೆ. ಈ ದುರ್ಘಟನೆಯಲ್ಲಿ ಸ್ಕ್ವಾಡ್ರನ್ ಲೀಡರ್ ಅನುಜ್ ಹಾಗೂ ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ಮಾರಣಾಂತಿಕವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವಾಯುಪಡೆ ಶುಕ್ರವಾರ ಅಧಿಕೃತವಾಗಿ ತಿಳಿಸಿದೆ. … Continue reading ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಸಾ*ವು