ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಅವರು ಭಾನುವಾರ ಶಿಮ್ಲಾದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದೇ ವೇಳೆ ಉಪಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಶಿಮ್ಲಾದ ರಿಡ್ಜ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!