ಸುಲಭ್ ಇಂಟರ್‌ನ್ಯಾಶನಲ್ ಸಂಸ್ಥಾಪಕ ಬಿಂದೇಶ್ವರ್ ಪಾಠಕ್ ನಿಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಸುಲಭ್ ಇಂಟರ್ ನ್ಯಾಷನಲ್ ಸಂಸ್ಥಾಪಕ ಬಿಂದೇಶ್ವರ್ ಪಾಠಕ್ ಮಂಗಳವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ದೇಶದ ನೈರ್ಮಲ್ಯ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಅವರು 1970 ರಲ್ಲಿ ಸುಲಭ್ ಇಂಟರ್ ನ್ಯಾಷನಲ್ ಸಮಾಜ ಸೇವೆಯನ್ನು ಸ್ಥಾಪಿಸಿದರು.

ಬಿಂದೇಶ್ವರ್ ಪಾಠಕ್ ಅವರು ಸಮುದಾಯ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಭಾರತದಲ್ಲಿ ಬಯಲು ಮಲವಿಸರ್ಜನೆಯ ವಿರುದ್ಧ ಹೋರಾಡಿ ಗಮನ ಸೆಳೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!