Wednesday, June 7, 2023

Latest Posts

ಸುಳ್ಯ| ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುನ್ನಡೆ

ಹೊಸದಿಗಂತ ವರದಿ ದಕ್ಷಿಣ ಕನ್ನಡ:

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 11ನೇ ಸುತ್ತಿನ ಮತ ಎಣಿ ಬಳಿಕ ಬಿಜೆಪಿ ಅಭ್ಯರ್ಥಿ ಭಾಗೀರಥಿ 4942 ಮತಗಳು ಪಡೆದಿದ್ದು ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ನ ಕೃಷ್ಣಪ್ಪ 3516 ಮತಗಳಿಂದ ಹಿನ್ನಡೆಯಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!