ಸುಳ್ಯ ದಸರಾ ಮೆರವಣಿ: ನಾಳೆ ರಾಷ್ಟೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು

ಹೊಸದಿಗಂತ ವರದಿ ಸುಳ್ಯ: ಶಾರದಾ ಮಾತೆಯ ವಿಗ್ರಹ ವಿಸರ್ಜನಾ ಮೆರವಣಿಗೆಯ ಪ್ರಯುಕ್ತ ಶನಿವಾರ ಅಪರಾಹ್ನ 2 ಗಂಟೆಯಿಂದ ಭಾನುವಾರ ಪೂರ್ವಾಹ್ನ 2 ಗಂಟೆಯವರೆಗೆ ಸುಳ್ಯ ಪೇಟೆಯಲ್ಲಿ ಹಾದುಹೋಗುವ ರಾಷ್ಟೀಯ ಹೆದ್ದಾರಿ 275 ರಲ್ಲಿ ಸಂಚರಿಸುವ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ವಾಹನ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬದಲಾವಣೆಗೊಳಿಸಲಾದ ಮಾರ್ಗವು ಸುಳ್ಯ ಗಾಂಧಿನಗರ ಕಡೆಯಿಂದ ಜಾಲ್ಸೂರು – ಕುಂಬ್ರ ಮಾರ್ಗವಾಗಿ ಪುತ್ತೂರು ಕಡೆಗೆ ಸಂಚರಿಸುವ ವಾಹನಗಳನ್ನು ಸುಳ್ಯ … Continue reading ಸುಳ್ಯ ದಸರಾ ಮೆರವಣಿ: ನಾಳೆ ರಾಷ್ಟೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು