SUMMER | ಬೇಸಿಗೆ ಹೊಡೆತ ಶುರು, ಇನ್ನೆರಡು ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಬೇಸಿಗೆ ಅಲೆ ಆರಂಭವಾಗಿದ್ದು, ಬಿಸಿಲಿಗೆ ಜನ ಹೈರಾಣಾಗಿದ್ದಾರೆ. ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ (17 -18) ಹಾಗೂ ನಾಡಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಚಳಿಗಾಲ ಮಾಯವಾಗಿ, ಬೇಸಿಗೆ ಲಕ್ಷಣಗಳು ಆರಂಭ ಆಗಿವೆ. ಶಾಖ ಗಾಳಿ ಹಾಗೂ ಆರ್ದ್ರತೆಯ ಹಿನ್ನೆಲೆ ಫೆಬ್ರವರಿ 17 ಹಾಗೂ 18 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಕರ್ನಾಟಕದ ಇತರ ಭಾಗಗಳಲ್ಲಿ ಕನಿಷ್ಠ ತಾಪಮಾನ … Continue reading SUMMER | ಬೇಸಿಗೆ ಹೊಡೆತ ಶುರು, ಇನ್ನೆರಡು ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌