ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸಹಿತ 36 ಕಾಂಗ್ರೆಸ್​ ನಾಯಕರಿಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ 36 ಕೈ ಮುಖಂಡರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ನಿಂದ‌ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸಿಎಂ, ಡಿಸಿಎಂಗೆ ಸೂಚನೆ ನೀಡಿದೆ.

ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!