ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್: ಪ್ರಮುಖ ಇಲಾಖೆಗಳ ಹೊಣೆ, ಬಜೆಟ್ ಫಡ್ನವೀಸ್ ಕೈಯಲ್ಲೇ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ದಿವಂಗತ ಅಜಿತ್ ಪವಾರ್ ನಂತರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸುನೇತ್ರಾ ಪವಾರ್ ಅವರಿಗೆ ರಾಜ್ಯ ಸರ್ಕಾರ ಪ್ರಮುಖ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದೆ. ಆಡಳಿತದ ನಿರಂತರತೆ ಕಾಪಾಡುವ ಉದ್ದೇಶದಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಸುನೇತ್ರಾ ಪವಾರ್ ಅವರಿಗೆ ಅಬಕಾರಿ (ಎಕ್ಸೈಸ್), ಕ್ರೀಡೆ ಮತ್ತು ಯುವ ಕಲ್ಯಾಣ, ಅಲ್ಪಸಂಖ್ಯಾತರ ವ್ಯವಹಾರಗಳು ಹಾಗೂ ವಕ್ಫ್ ಇಲಾಖೆಗಳ ಹೊಣೆಗಾರಿಕೆ ನೀಡಲಾಗಿದೆ. ಇನ್ನು ಅಜಿತ್ ಪವಾರ್ ವಹಿಸಿಕೊಂಡಿದ್ದ ಹಣಕಾಸು ಮತ್ತು ಯೋಜನಾ … Continue reading ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್: ಪ್ರಮುಖ ಇಲಾಖೆಗಳ ಹೊಣೆ, ಬಜೆಟ್ ಫಡ್ನವೀಸ್ ಕೈಯಲ್ಲೇ!
Copy and paste this URL into your WordPress site to embed
Copy and paste this code into your site to embed