ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಬನ್ಸಾಲ್ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಜೆಪಿ ಪಕ್ಷದ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಬನ್ಸಾಲ್ ಅವರನ್ನು ನೇಮಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಿಜೆಪಿ ಯುಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಅವರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!