ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಸನ್ನಿ ಲಿಯೋನ್ ಸದಾ ಒಂದಲ ಒಂದು ಸುದ್ದಿಯಲ್ಲಿ ಸದ್ದು ಮಾಡುತ್ತಲೇ ಇದ್ದಾರೆ. ಈ ಬಾರಿ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್ ಫೋಟೋ ಪತ್ತೆಯಾಗಿದೆ.
ಹೌದು. ಯುಪಿ ಪೊಲೀಸ್ ನೇಮಕಾತಿ ಪರೀಕ್ಷೆಯ ಪ್ರವೇಶ ಕಾರ್ಡ್‌ನಲ್ಲಿ ಈ ನಟಿಯ ಫೋಟೋವನ್ನು ಸೇರಿಸಲಾಗಿದೆ. ಸದ್ಯ ಈ ಟಿಕೆಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.