ಇಶಾನ್ ಕಿಶನ್ ಆರ್ಭಟ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೈದರಾಬಾದ್‌ಗೆ ಭರ್ಜರಿ ಗೆಲುವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಐಪಿಎಲ್ 2026ರ 63ನೇ ರೋಚಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಹೈದರಾಬಾದ್ ತಂಡವು ಪ್ರಸಕ್ತ ಸಾಲಿನ ಪ್ಲೇ-ಆಫ್‌ ಹಂತಕ್ಕೆ ಅಧಿಕೃತವಾಗಿ ಅರ್ಹತೆ ಪಡೆದ ಮೊದಲ ತಂಡಗಳಲ್ಲಿ ಒಂದಾಗಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿತು. ಸಿಎಸ್‌ಕೆ ಪರ … Continue reading ಇಶಾನ್ ಕಿಶನ್ ಆರ್ಭಟ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೈದರಾಬಾದ್‌ಗೆ ಭರ್ಜರಿ ಗೆಲುವು!