ಹೊಸದಿಗಂತ ಡಿಜಿಟಲ್ ಡೆಸ್ಕ್:
ಸನ್ರೈಸರ್ಸ್ ಹೈದರಾಬಾದ್ ತಂಡದ ಸಹಾಯಕ ಕೋಚ್ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾದ ಮಾಜಿ ದಿಗ್ಗಜ ಸೈಮನ್ ಕ್ಯಾಟಿಚ್ ರಾಜೀನಾಮೆ ನೀಡಿದ್ದಾರೆ. ಕಳೆದ ಡಿಸೆಂಬರ್ನಲ್ಲಿ ಕ್ಯಾಟಿಚ್ ಅವರನ್ನು ಹೈದರಾಬಾದ್ ತಂಡದ ಸಹಾಯಕ ಕೋಚ್ ಆಗಿ ಆಯ್ಕೆ ಮಾಡಲಾಗಿದ್ದು, ಇದೀಗ ಇವರು ರಾಜೀನಾಮೆ ನೀಡಿರುವುದು ತಂಡಕ್ಕೆ ಹೊಡೆತ ಬಿದ್ದಂತೆ ಆಗಿದೆ.
ಇತ್ತೀಚೆಗಷ್ಟೇ ಮೆಗಾ ಆಕ್ಷನ್ ನಡೆದಿದ್ದು, ಈ ರೀತಿ ನಿರ್ಧಾರದಿಂದ ತಂಡದಲ್ಲಿ ಬಿರುಕಿದ್ಯಾ ಎನ್ನುವ ಅನುಮಾನ ಕಾಡಿದೆ. ಹರಾಜಿಗೆ ಸಂಬಂಧಿಸಿದಂತೆ ಯಾವುದೇ ಪೂರ್ವ ಯೋಜನೆ ಇಲ್ಲದೆ ಕಡೆಗಣಿಸಿದ ಕಾರಣ ಕೋಚ್ ಸ್ಥಾನಕ್ಕೆ ಗುಡ್ ಬೂ ಹೇಳಿದ್ದಾರೆ ಎನ್ನಲಾಗಿದೆ.