ಕಾವ್ಯ ಮಾರನ್‌ ಮಾಲೀಕತ್ವದ ಸನ್‌ರೈಸರ್ಸ್ ಲೀಡ್ಸ್‌ನ ಎಕ್ಸ್‌ ಖಾತೆ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಹರಾಜಿನಲ್ಲಿ ಪಾಕಿಸ್ತಾನಿ ಪ್ಲೇಯರ್‌ನ್ನು ಖರೀದಿಸಿದ್ದಕ್ಕೆ ಸನ್‌ರೈಸರ್ಸ್‌ನ ಓನರ್‌ ಕಾವ್ಯಾ ಮಾರನ್‌ ತೀವ್ರ ಕಷ್ಟ ಅನುಭವಿಸುತ್ತಿದ್ದಾರೆ. ಹಂಡ್ರೆಡ್ ಲೀಗ್ 2026ರ ಹರಾಜಿನಲ್ಲಿ ಕಾವ್ಯಾ ಮಾರನ್ ಒಡೆತನದ ಸನ್‌ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಪಾಕಿಸ್ತಾನದ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿ ಇದೀಗ ಭಾರೀ ಸಂಕಷ್ಟಕ್ಕೆ ಸಿಲುಕಿದೆ. ಭಾರತೀಯ ಮೂಲದ ಫ್ರಾಂಚೈಸಿಯು ಪಾಕಿಸ್ತಾನದ ಆಟಗಾರನನ್ನು ಖರೀದಿಸಿರುವುದಕ್ಕೆ ಭಾರತದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಸನ್‌ರೈಸರ್ಸ್ ಲೀಡ್ಸ್‌ನ X ಖಾತೆಯನ್ನು ಅಮಾನತುಗೊಳಿಸಲಾಗಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ರಾಜಕೀಯ ಸಂಘರ್ಷ … Continue reading ಕಾವ್ಯ ಮಾರನ್‌ ಮಾಲೀಕತ್ವದ ಸನ್‌ರೈಸರ್ಸ್ ಲೀಡ್ಸ್‌ನ ಎಕ್ಸ್‌ ಖಾತೆ ಅಮಾನತು