Saturday, April 1, 2023

Latest Posts

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸರಕಾರಕ್ಕೆ ಧನ್ಯವಾದ ತಿಳಿಸಿದ ಸಚಿವ ಹೆಬ್ಬಾರ್!

ಹೊಸದಿಗಂತ ವರದಿ,ಕುಮಟಾ :

ಕುಮಟಾದಲ್ಲಿ ಆರಂಭಿಸಲು ಉದ್ದೇಶಿಸಿರುವ ಬಹುನಿರೀಕ್ಷಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕುರಿತು ರಾಜ್ಯ ಬಜೆಟ್ ನಲ್ಲಿ ಘೋಷಿಸಲಾಗಿದೆ.
ಇದಕ್ಕೆ ಖುಷಿ ವ್ಯಕ್ತಪಡಿಸಿದ ಸಚಿವ ಶಿವರಾಮ ಹೆಬ್ಬಾರ್, ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಸಲ್ಲಿಸಿದ ನಮ್ಮ ಕೋರಿಕೆಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!