Wednesday, September 27, 2023

Latest Posts

ಅಯೋಧ್ಯೆಯ ಹನುಮಾನ್​ ಮಂದಿರ ದರುಶನ ಮಾಡಿದ ಸೂಪರ್​ಸ್ಟಾರ್​ ರಜನಿಕಾಂತ್​!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸೂಪರ್​ಸ್ಟಾರ್ ರಜನಿಕಾಂತ್​ ಭಾನುವಾರ ಅಯೋಧ್ಯೆಯ ಶ್ರೀ ಹನುಮಾನ್​ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದುಕೊಂಡಿದ್ದಾರೆ.

ಜತೆಗೆ ಆಯಾ ರಾಜ್ಯಗಳ ಪ್ರಮುಖ ರಾಜಕೀಯ ಮುಖಂಡರು ಹಾಗೂ ಗಣ್ಯರನ್ನು ಭೇಟಿ ಮಾಡುತ್ತಿದ್ದಾರೆ. ಅಂತೆಯೇ ಉತ್ತರ ಪ್ರದೇಶದಲ್ಲಿ ಸುತ್ತಾಟ ನಡೆಸುತ್ತಿರುವ ಅವರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ.

ಬಳಿಕ ಮಾತನಾಡಿದ ರಜನಿಕಾಂತ್​ , ನಾನು ಇಲ್ಲಿ ಭೇಟಿ ನೀಡಲು ಅದೃಷ್ಟ ಮಾಡಿದ್ದೇನೆ. ಪ್ರತಿ ಬಾರಿಯೂ ಇಲ್ಲಿಗೆ ಭೇಟಿ ಮಾಡಲು ಇಚ್ಛಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!